ಅವಧೂತ ಶ್ರೀ ವಿನಯ್ ಗುರೂಜಿ ಆಶೀರ್ವಾದ ಪಡೆದ ಡಿಸಿಎಂ ಡಿಕೆಶಿ

0 266

ಕೊಪ್ಪ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶೃಂಗೇರಿ ಪ್ರವಾಸ ಬಳಿಕ ಸ್ಥಳೀಯ ಶಾಸಕ ಟಿ.ಡಿ. ರಾಜೇಗೌಡ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮರೊಂದಿಗೆ ಗೌರಿಗದ್ದೆಗೆ ಭೇಟಿ ನೀಡಿ ಅವಧೂತ ಶ್ರೀ ವಿನಯ್ ಗುರೂಜಿರವರ ಆಶೀರ್ವಾದ ಪಡೆದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿನ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಸಾತ್ ನೀಡಿದರು.

Leave A Reply

Your email address will not be published.

error: Content is protected !!