ಹೊಸನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆ ಕರೆಂಟ್ ಇರಲ್ಲ !

0 647

ಹೊಸನಗರ: ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಹಿನ್ನೆಲೆಯಲ್ಲಿ ಮತ್ತು ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಏ.24ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಪಟ್ಟಣ ಸೇರಿದಂತೆ ತಾಲೂಕಿನ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ ಮತ್ತು ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave A Reply

Your email address will not be published.

error: Content is protected !!