ಅಪ್ರಾಪ್ತೆ ಮೇಲೆ ಅತ್ಯಾಚಾರ: ಯುವಕ ಅಂದರ್ !

0
1588

ಮೂಡಿಗೆರೆ: 16 ವರ್ಷದ ಅಪ್ರಾಪ್ತೆ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ತಾಲೂಕಿನ ಬಾಳೂರು ಹೋಬಳಿಯ ಮಾಳಿಂಗನಾಡು ಗ್ರಾಮದಲ್ಲಿ ನಡೆದಿದೆ.

ಬಾಳೂರು ಹಳ್ಳಿಕೇರೆ ಮೂಲದ ಸುದೀಪ್ (20) ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದು, ಪೊಲೀಸರು ಈತನನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಈ ಘಟನೆ ಸಂಬಂಧ ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here