ಅಮೃತ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಮಂಜುಳಾ ರಾಜು ದಿಢೀರ್ ರಾಜೀನಾಮೆ !

0
610

ರಿಪ್ಪನ್‌ಪೇಟೆ: ಅಮೃತ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಮಂಜುಳಾ ರಾಜು ದಿಢೀರ್ ರಾಜೀನಾಮೆ ನೀಡಿದ್ದಾರೆ.

ಇಂದು ಸಾಗರ ಉಪವಿಭಾಗಧಿಕಾರಿಗಳ ಕಚೇರಿಗೆ ಏಕಾಂಗಿಯಾಗಿ ತೆರಳಿದ ಮಂಜುಳಾ ಉಪವಿಭಾಗಾಧಿಕಾರಿ ನಾಗರಾಜ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ನಾನು ಅಮೃತ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದು, ನನ್ನ ವೈಯಕ್ತಿಕ ಕಾರಣಗಳಿಂದ ಸ್ವ ಇಚ್ಛೆಯಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ದಯಮಾಡಿ ನನ್ನ ಸ್ವೀಕರಿಸಬೇಕಾಗಿ ಈ ಮೂಲಕ ಕೋರುತ್ತೇನೆ ಎಂದು ರಾಜೀನಾಮೆ ಪತ್ರದಲ್ಲಿ ಕೋರಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here