Shivamogga NewsShivamogga ಇಂದು ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ರಜೆ By Editor - May 19, 2022 0 688 Share Facebook Twitter Google+ Pinterest WhatsApp ಶಿವಮೊಗ್ಗ: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶಿಸಿದ್ದಾರೆ. Share this:TwitterFacebook Related ಜಾಹಿರಾತು