ಏ. 24ರಂದು ಕಾರಣಗಿರಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪ್ರಾಯಶ್ಚಿತ್ತ ಹೋಮ ಹಾಗೂ ಸಹಸ್ರ ಕುಂಭಾಭಿಷೇಕ

0
564

ಹೊಸನಗರ: ತಾಲೂಕಿನ ಸುಪ್ರಸಿದ್ಧ ಕ್ಷೇತ್ರ ಕಾರಣಗಿರಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಏ. 23ರಂದು ಶನಿವಾರ ಬೆಳಗ್ಗೆ ಗಣಪತಿ ಪೂಜೆ ಪುಣ್ಯ ವಾಚನ ಗಣಹೋಮ ಮಂಡಲ ರಚನೆ ಸಂಜೆ ಕಲಶ ಸ್ಥಾಪನೆ ಪೂಜೆ ಏ. 24ರ ಭಾನುವಾರ ಬೆಳಗ್ಗೆ ಪ್ರಾಯಶ್ಚಿತ್ತ ಹೋಮ ಸಹಸ್ರ ಕುಂಭಾಭಿಷೇಕ ಕಾರ್ಯಕ್ರಮಗಳು ನಡೆಯಲಿದೆ.

ಸಕಲ ಜನರ ಕ್ಷೇಮಾರ್ಥವಾಗಿ ನಡೆಯುವ ಕಾರ್ಯಕ್ರಮಕ್ಕೆ ಭಕ್ತ ವೃಂದದವರು ಉತ್ಸವಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯವರು ಕೋರಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here