ಕಳಸ: ಕರ್ನಾಟಕ ಬ್ಯಾಂಕ್ ನಲ್ಲಿ ಬೆಂಕಿ ಅವಘಡ..!

0
614

ಮೂಡಿಗೆರೆ: ತಾಲೂಕಿನ ಕಳಸ ಪಟ್ಟಣದ ಕರ್ನಾಟಕ ಬ್ಯಾಂಕ್ ನಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ.

ಪ್ಯಾನ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಈ ಬೆಂಕಿ ಹರಡಿದೆ ಎನ್ನಲಾಗಿದ್ದು . ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಬ್ಯಾಂಕಿನ ಬಾಗಿಲನ್ನು ತೆಗೆಸಿದ್ದಾರೆ.

ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಂದಿಸಲಾಗಿದ್ದು ನಷ್ಟದ ಪ್ರಮಾಣ ತಿಳಿದುಬಂದಿಲ್ಲ.

ಜಾಹಿರಾತು

LEAVE A REPLY

Please enter your comment!
Please enter your name here