23.2 C
Shimoga
Sunday, November 27, 2022

ಕಾಡಾನೆ ದಾಳಿಯಿಂದ ಮಹಿಳೆ ಮೃತ್ಯು ಹಿನ್ನೆಲೆ ಆಕ್ರೋಶಗೊಂಡ ಸ್ಥಳೀಯರಿಂದ ಶಾಸಕರು ಧರಿಸಿದ್ದ ಶರ್ಟ್ ಹರಿದು ಹಲ್ಲೆ !!

ಮೂಡಿಗೆರೆ: ತಾಲ್ಲೂಕಿನ ಹುಲೇಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಕುಟುಂಬದವರಿಗೆ ಸಾಂತ್ವನ ಹೇಳುವ ಸಲುವಾಗಿ ಗ್ರಾಮಕ್ಕೆ ಭೇಟಿ ನೀಡಿದ ಮೂಡಿಗೆರೆ ಶಾಸಕ ಕುಮಾರಸ್ವಾಮಿಯ ಮೇಲೆ ಆಕ್ರೋಶಗೊಂಡಿದಂತಹ ಸ್ಥಳೀಯರಿಂದ ಹಲ್ಲೆ ನಡೆಸಿರುವ ಘಟನೆ ಇಂದು ಸಂಜೆ ನಡೆದಿದೆ.


ಶಾಸಕರನ್ನು ಊರಿನಲ್ಲಿ ಅಡ್ಡಟ್ಟಿದ ಕೆಲವರೂ ಆನೆ ದಾಳಿಯನ್ನು ನಿಯಂತ್ರಿಸಲು ಆಗದೆ ಇಂದು ಮೃತ ಮಹಿಳೆಯ ಕುಟುಂಬಕ್ಕೆ ಸಾಂತ್ವನ ಹೇಳುವ ಬದಲಿಗೆ ಕಾಡಾನೆಯನ್ನು ಬಂಧಿಸಿ ಎಂದು ಆಕ್ರೋಶ ವ್ಯಕ್ತಪಡಿಸಿ ಶಾಸಕರು ಧರಿಸಿದಂತ ಬಟ್ಟೆಯನ್ನು ಹರಿದು ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!