ಕಾಫಿನಾಡಿಗೆ ಸಿಎಂ ಭೇಟಿ ; ವಿವಿಧ ಕಾಮಗಾರಿಗಳಿಗೆ ಚಾಲನೆ

0
91

ಚಿಕ್ಕಮಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಇಂದು ಚಿಕ್ಕಮಗಳೂರಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಚಿಕ್ಕಮಗಳೂರು ಜಿಲ್ಲೆಯ ವಿವಿಧ ಇಲಾಖೆಗಳ ಯೋಜನೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಮತ್ತು ಸವಲತ್ತುಗಳ ವಿತರಣಾ ಸಮಾರಂಭದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಿ.ಟಿ ರವಿ, ಬೆಳ್ಳಿ ಪ್ರಕಾಶ್, ಕುಮಾರಸ್ವಾಮಿ, ಎಂ.ಕೆ ಪ್ರಾಣೇಶ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ ಎನ್ ಜೀವರಾಜ ಹಾಗೂ ಅಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here