ಕಾಫಿ ಎಸ್ಟೇಟ್‌ಗೆ ಲಗ್ಗೆ ಇಟ್ಟ 50ಕ್ಕೂ ಹೆಚ್ಚು ಕಾಡುಕೋಣಗಳ ಹಿಂಡು! ಆತಂಕಕ್ಕೆ ಒಳಗಾದ ಕಾರ್ಮಿಕರು

0
424

ಮೂಡಿಗೆರೆ: ಕಾಡುಕೋಣಗಳ ಹಿಂಡೊಂದು ಕಾಫಿ ಎಸ್ಟೇಟ್ ಒಂದರಲ್ಲಿ ಲಗ್ಗೆ ಇಟ್ಟು ಆತಂಕ ಮೂಡಿಸಿದ ಘಟನೆ ತಾಲ್ಲೂಕಿನ ಭೂತನಕಾಡು ಗ್ರಾಮದಲ್ಲಿ ನಡೆದಿದೆ.

ಶನಿವಾರ ಗ್ರಾಮದ ಸಿದ್ದಗಂಗಾ ಕಾಫಿ ಎಸ್ಟೇಟ್ನಲ್ಲಿ ಸುಮಾರು 50ಕ್ಕೂ ಹೆಚ್ಚು ಕಾಡುಕೋಣಗಳು ಕಾಣಿಸಿಕೊಂಡಿದ್ದು ಇದರಿಂದ ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದಾರೆ.

ಕಾಡುಕೋಣಗಳ ಓಡಾಟದಿಂದ ತೋಟದಲ್ಲಿ ಕಾಫಿ ಹಾಗೂ ಮೆಣಸು ಬೆಳೆಗಳಿಗೆ ಹಾನಿಯಾಗಿವೆ. ಅವುಗಳನ್ನು ಕಾಡಿಗೆ ಮರಳಿಸುವ ಪ್ರಯತ್ನಗಳೂ ಸಹ ನಡೆಯುತ್ತಿವೆ.

ಜಾಹಿರಾತು

LEAVE A REPLY

Please enter your comment!
Please enter your name here