ಕಾರು ಪಲ್ಟಿ ; ಚಾಲಕ ಸಾವು !

0
489

ಚಿಕ್ಕಮಗಳೂರು: ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ ಪರಿಣಾಮ ತಾಲ್ಲೂಕಿನ ಹಿರೇಗೌಜ ಸಮೀಪದ ಹೊಂಗೆಕಟ್ಟೆ ಬಳಿ ಕಾರು ಪಲ್ಟಿಯಾಗಿದೆ‌.

ಕಡೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಕಾರು ಹೊಂಗೆಕಟ್ಟೆ ತಿರುವಿನಲ್ಲಿ ಸೇತುವೆಗೆ ಢಿಕ್ಕಿ ಹೊಡೆದು ಕೆಳಕ್ಕೆ ಬಿದ್ದಿದೆ. ಚಾಲಕ ಚಿಕಿತ್ಸೆ ಫಲಕಾರಿಯಾದೆ ಚಿಕ್ಕಮಗಳೂರುನ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here