ಮೂಡಿಗೆರೆ: ಶನಿವಾರ ಮುಂಜಾನೆ ಕಾರು ಮತ್ತು ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದ್ದು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲ್ಲೂಕಿನ ಕೊಟ್ಟಿಗೆಹಾರದ ಅತ್ತಿಗೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಾರಿನಲ್ಲಿದ್ದ ಮೂರು ತಿಂಗಳ ಹಾಗೂ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
Related