ಕುವೆಂಪು ಶಾಲೆಗೆ ಶೇ 100% ಫಲಿತಾಂಶ ; ಅಭಿನಂದನೆ

0
477

ಹೊಸನಗರ : ಇಲ್ಲಿನ ಕುವೆಂಪು ವಿದ್ಯಾಶಾಲೆಯಲ್ಲಿ ಪ್ರಸ್ತುತ ಸಾಲಿನ ಎಸ್.ಎಸ್.ಎಲ್.ಸಿಪರೀಕ್ಷೆಯಲ್ಲಿ ಒಟ್ಟು 34 ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದು, ಅದರಲ್ಲಿ 08 ವಿದ್ಯಾರ್ಥಿಗಳು ಅತ್ಯುತ್ತಮ ದರ್ಜೆಯಲ್ಲಿ ಉತ್ತಿರ್ಣರಾಗಿರುತ್ತಾರೆ, 24 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗು 03 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಶಾಲೆಗೆ ಶೇ 100% ಫಲಿತಾಂಶದ ಕೀರ್ತಿ ತಂದಿಟ್ಟ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕವರ್ಗ, ಮತ್ತು ಪೋಷಕರು ಅಭಿನಂದಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here