ಚಿಕ್ಕಮಗಳೂರು : ಕೊರೊನಾ ಎರಡನೇ ಅಲೆಗೆ ಕಾಫಿನಾಡಿನಲ್ಲಿ ಮೊದಲ ಸಾವು ಸಂಭವಿಸಿದೆ.
ನಗರದ ನೆಹರೂ ನಗರ ನಿವಾಸಿ 69 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿರುವುದಾಗಿ ತಿಳಿದು ಬಂದಿದೆ.
ಮೃತಪಟ್ಟ ವೃದ ಕ್ಯಾನ್ಸರ್ ಸೇರಿದಂತೆ ಬೇರೆಬೇರೆ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಇಂದು ಜಿಲ್ಲೆಯಲ್ಲಿ ಒಟ್ಟು 14 ಕೊರೊನಾ ಪ್ರಕರಣಗಳು ದಾಖಲಾಗಿದೆ.
Related