ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆ !

0
650

ಮೂಡಿಗೆರೆ: ಬಣಕಲ್ ಸಮೀಪದ ಹೆಬ್ಬರಿನ ಬಳಿ‌ಯ ನದಿ ದಂಡೆಯಲ್ಲಿ ಅಪರಿಚಿತ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ‌ ನೀಡಿ ಸ್ಥಳ ಪರಿಶೀಲನೆ ನಡೆಸಿ ಶವವನ್ನು ಚಿಕ್ಕಮಗಳೂರಿನ ಶವಾಗಾರಕ್ಕೆ ಸಾಗಿಸಲಾಗಿದೆ‌.

ಬಣಕಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಬಣಕಲ್ ಠಾಣೆ ಪಿಎಸ್ಐ ಗಾಯತ್ರಿ, ಎಎಸ್ಐ ಶಶಿ, ಸಾಮಾಜಿಕ ಕಾರ್ಯಕರ್ತರ ಆರೀಫ್ ಬಣಕಲ್ ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here