ಭದ್ರಾವತಿ: ಕೋಳಿ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಇಲ್ಲಿನ ಲೋಯರ್ ಹುತ್ತಾ ಸಮೀಪದ ಆರ್ ಎ ಎಸ್ ಪ್ಯಾರಾ ಸಿಟಿಕಲ್ ಫ್ಯಾಕ್ಟರಿಯಲ್ಲಿ ಶನಿವಾರ ನಡೆದಿದೆ.
ಘಟನೆ ಇಲ್ಲಿನ ಲೋಯರ್ ಹುತ್ತಾ ಸಮೀಪದ ಆರ್ ಎ ಎಸ್ ಪ್ಯಾರಾ ಸಿಟಿಕಲ್ ಫ್ಯಾಕ್ಟರಿಯಲ್ಲಿ ಶನಿವಾರ ನಡೆದಿದೆ.
ಭದ್ರಾವತಿಯ ಸೆಂದಿಲ್ ಕುಮಾರ್ (35) ಮೃತ ಕಾರ್ಮಿಕ, ಕೋಳಿ ಫೀಡ್ ಫ್ಯಾಕ್ಟರಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ಫೀಡ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.
