ಗಣಪತಿ ದೇವಸ್ಥಾನದಲ್ಲಿ ಗೌರಮ್ಮನ ಪ್ರತಿಷ್ಠಾಪನೆ

0
695

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ವರಸಿದ್ದಿವಿನಾಯಕ ದೇವಸ್ಥಾನದಲ್ಲಿ ಸರಳ ಸಂಪ್ರದಾಯದಂತೆ ಗೌರಮ್ಮನನ್ನು ಮುತ್ತೈದೆಯರು ದೇವಸ್ಥಾನದ ಪ್ರಧಾನ ಅರ್ಚಕ ವೇ|ಚಂದ್ರಶೇಖರ್ ಭಟ್ ಮತ್ತು ಗುರುರಾಜ್ ಭಟ್ ಇವರ ನೇತೃತ್ವದಲ್ಲಿ ಪ್ರತಿಷ್ಟಾಪಿಸಿ ವಿಶೇಷ ಧಾರ್ಮಿಕ ಪೂಜಾ ಕೈಂಕರ್ಯವನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು.

ದೇವಸ್ಥಾನ ಧರ್ಮದರ್ಶಿ ಸಮಿತಿಯ ಅಧ್ಯಕ್ಷ ಗಣೇಶ್ ಕಾಮತ್, ಗ್ರಾಮ ಪಂಚಾಯ್ತಿ ಆಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಎಂ.ಡಿ.ಇಂದ್ರಮ್ಮ ಭೀಮರಾಜ್‌ಗೌಡ, ಜಯಲಕ್ಷ್ಮೀ ಮೋಹನ್, ಸರಸ್ವತಿ ರಾಘವೇಂದ್ರ, ವಾಣಿ ಗೋವಿಂದಪ್ಪಗೌಡ, ನಾಗರತ್ನ ದೇವರಾಜ್, ಶ್ಯಾಮಲ ಈಶ್ವರಶೆಟ್ಟಿ, ದೇವಸ್ಥಾನ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಎನ್.ಸತೀಶ್, ಸುಧೀಂದ್ರ ಪೂಜಾರಿ, ಹಿಂದೂ ಮಹಾಸಭಾ ಉತ್ಸವ ಸಮಿತಿ ಅಧ್ಯಕ್ಷ ಯೋಗೇಶ್, ಕಾರ್ಯದರ್ಶಿ ನಾಗರಾಜ್, ಎಂ.ಬಿ.ಮಂಜುನಾಥ, ದೀಪಾ ಸುಧೀರ್ ಇನ್ನಿತರರು ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here