ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ !

0
9879

ಕೊಪ್ಪ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ತಾಲೂಕಿನ ಹರಿಹರಪುರದ ಬಳಿ ನಡೆದಿದೆ.

ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನೌಷದ್, ಸಂತೋಷ್ ಎಂಬ ಇಬ್ಬರು ಆರೋಪಿಗಳನ್ನು ಕೊಪ್ಪ ಠಾಣೆ ಪೊಲೀಸರು ಬಂಧಿಸಿ ಇವರಿಂದ 750 ಗ್ರಾಂ ಗಾಂಜಾ ಮತ್ತು ಒಂದು ಯಮಹ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.

ಕೊಪ್ಪ ಪೊಲೀಸರ ಈ ಕಾರ್ಯಾಚರಣೆಗೆ ಎಸ್ಪಿ ಅಕ್ಷಯ್ ಶ್ಲಾಘಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here