ಗೋದಾಮಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಕಿಡಿಗೇಡಿಗಳು !

0
424

ತರೀಕೆರೆ: ತಾಲ್ಲೂಕಿನ ಗುಳ್ಳದಮನೆ ಗ್ರಾಮದಲ್ಲಿ ನಿನ್ನೆ ಮಧ್ಯರಾತ್ರಿ ತೆಂಗಿನಕಾಯಿ ಗೋದಾಮಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರುವ ಘಟನೆ ನಡೆದಿದೆ.

ಗುಳ್ಳದಮನೆ ಗ್ರಾಮದ ನರಸಿಂಹಪ್ಪ ಎಂಬುವವರ ತೆಂಗಿನಕಾಯಿ ಗೋದಾಮಿಗೆ ಬೆಂಕಿ ಇಡಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ತೆಂಗಿನಕಾಯಿ ಸುಟ್ಟು ಭಸ್ಮವಾಗಿದೆರ ಜೊತೆಗೆ ಕೊಬ್ಬರಿಗೆ ಹಾಕಿದ್ದ ಒಣಗಿದ ಕಾಯಿ ಸಹ ಸುಟ್ಟು ಬೂದಿಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು‌ ನಂದಿಸಿದ್ದಾರೆ.

ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here