ಚಾಲಕನ ನಿಯಂತ್ರಣ ತಪ್ಪಿ ಕುಪ್ಪಳಿಗೆ ತೆರಳುತ್ತಿದ್ದ ರಾಜಹಂಸ ಬಸ್ ಪಲ್ಟಿ..!

0
1356

ತೀರ್ಥಹಳ್ಳಿ: ಚಾಲಕನ ನಿಯಂತ್ರಣ ತಪ್ಪಿದ KSRTC ರಾಜಹಂಸ ಬಸ್ ಪಟ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 169 ರ ಮಾಳೂರು ಕ್ರಾಸ್‍ನಲ್ಲಿ ಇಂದು ಬೆಳಗಿನ ಜಾವ 6:00 ಗಂಟೆಯ ಸುಮಾರಿಗೆ ನಡೆದಿದೆ.

ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಕುಪ್ಪಳಿಗೆ ತೆರಳುತ್ತಿದ್ದ ಬಸ್ಸಿನಲ್ಲಿದ್ದ ಪ್ರಯಾಣಿಕರು, ಚಾಲಕ, ಕಂಡಕ್ಟರ್‍’ಗೆ ಸಣ್ಣ-ಪುಟ್ಟ ಗಾಯಳಾಗಿದ್ದು ಸ್ಥಳೀಯರು ಮತ್ತು ಪೊಲೀಸರ ನೆರವಿನಿಂದ ಇವರನ್ನು ರಕ್ಷಿಸಿ, ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಘಟನೆ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಜಾಹಿರಾತು

LEAVE A REPLY

Please enter your comment!
Please enter your name here