ಚಾಲಕನ ನಿಯಂತ್ರಣ ತಪ್ಪಿ ಮಿನಿ ಗೂಡ್ಸ್ ವಾಹನ ಪಲ್ಟಿ !

0
410

ಮೂಡಿಗೆರೆ: ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಮಿನಿ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಇಂದು ಮುಂಜಾನೆ ನಡೆದಿದೆ.

ಕೊಟ್ಟಿಗೆಹಾರದಿಂದ ಕೆಲಸಕ್ಕೆಂದು ಕೆರದುಕೊಂಡು ಹೋಗುತ್ತಿರುವ ವೇಳೆ ಅವಘಡ ಸಂಭವಿಸಿದ್ದು, ಈ ವೇಳೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಪ್ರಥಮ ಚಿಕಿತ್ಸೆ ಕೊಡಿಸಿ, ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳು ಉತ್ತರ ಪ್ರದೇಶದವರೆಂದು ತಿಳಿದು ಬಂದಿದೆ.

ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಾಹಿರಾತು

LEAVE A REPLY

Please enter your comment!
Please enter your name here