ತಲೆ ಮೇಲೆ ಕಲ್ಲು ಎತ್ತಿಹಾಕಿ ಉದ್ಯಮಿಯ ಬರ್ಬರ ಹತ್ಯೆ !

0
817

ಶಿವಮೊಗ್ಗ: ನಗರದ ಕಲ್ಲೂರು ಮಂಡ್ಲಿಯ ಸಮೀಪ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಇಲಿಯಾಸ್ ನಗರದ ಸೈಯದ್ ಸಾದಿಕ್ (40) ಮೃತ ದುರ್ದೈವಿಯಾಗಿದ್ದು, ಕಲ್ಲೂರು ಮಂಡ್ಲಿಯ ತೋಟದಲ್ಲಿ ಕೊಲೆ ನಡೆಲಾಗಿದೆ.

ಸಾದಿಕ್ ಅವರು ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದು, ಈ ವ್ಯವಹಾರಕ್ಕೆ ಸಂಬಂದಿಸಿದಂತೆಯೇ ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here