ತಾಲ್ಲೂಕು ಹಿಂದುಳಿದ ವರ್ಗಗಳ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

0
496

ಹೊಸನಗರ: 2021-22ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆಅಲೆಮಾರಿ, ಪ್ರವರ್ಗ-1ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸುವವರು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಯನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ವಿಚಾರಿಸಬಹುದೆಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಂಜಪ್ಪ ಕೆ ಯವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here