ತಿಂಡಿ ಕೊಡುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಯತ್ನ: ಆರೋಪಿ ಬಂಧನ !

0
1848

ತರೀಕೆರೆ: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತರೀಕೆರೆಯಲ್ಲಿ ನಡೆದಿದೆ.

ಬಾಷಾ (48) ಎಂಬಾತ ತಿಂಡಿ ಕೊಡುತ್ತೇನೆಂದು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಕಾಣದಿದ್ದಾಗ ಬಾಲಕಿಯ ಚಿಕ್ಕಮ್ಮ ಹುಡುಕಲು ಹೊರಟಿದ್ದು ಬಾಲಕಿ ಕೂಗಾಡುವ ಶಬ್ಧ ಕೇಳಿ ಬಂದಿದ್ದು ತಕ್ಷಣ ಹೋಗಿ ರಕ್ಷಣೆ ಮಾಡಿದ್ದಾರೆ.

ಆರೋಪಿಗೆ ಧರ್ಮದೇಟು ಕೊಟ್ಟು ಸ್ಥಳಿಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here