ದಬ್ಬೋಡಿ ದೊಳ್ಳನಾಯ್ಕ ನಿಧನ

0
458

ರಿಪ್ಪನ್‌ಪೇಟೆ: ಕೋಡೂರು ಗ್ರಾಪಂ ವ್ಯಾಪ್ತಿಯ ಕುಸುಗುಂಡಿ ಗ್ರಾಮದ ಸಿದ್ದಗಿರಿ ವಾಸಿ ದಬ್ಬೋಡಿ ದೊಳ್ಳನಾಯ್ಕ (95) ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾದರು.

ಅಲ್ಪಕಾಲದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಸೊಸೆ ಕೋಡೂರು ಗ್ರಾಪಂ ಸದಸ್ಯರಾದ‌ ರೇಖಾ ನಾಗರಾಜ್ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯು ಅವರ ಸ್ವಗ್ರಾಮದಲ್ಲಿರುವ ಸ್ವಂತ ಜಮೀನಿನಲ್ಲಿ ಇಂದು ಮಧ್ಯಾಹ್ನ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಾಹಿರಾತು

LEAVE A REPLY

Please enter your comment!
Please enter your name here