ಧಾರಾಕಾರ ಮಳೆಗೆ ನೂರಾರು ಎಕರೆ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತ !

0
214

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಕಾರ ಮಳೆಯಾಗುತ್ತಿದೆ. ಪರಿಣಾಮ ಮೂಡಿಗೆರೆ ತಾಲೂಕಿನ ಹೊಸಕೆರೆ, ಬೈರಾಪುರ, ಊರುಬಗೆಯಲ್ಲಿ ಭತ್ತದ ಗದ್ದೆಯ ಮೇಲೆ ನೀರು ನಿಂತು ಕೆರೆಯಂತಾಗಿದೆ.

ನೂರಾರು ಎಕರೆ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದ್ದು ಹೇಮಾವತಿ ನದಿ ಭೋರ್ಗರೆಯುತ್ತಿದೆ. ಸತತ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಜಾಹಿರಾತು

LEAVE A REPLY

Please enter your comment!
Please enter your name here