ಧಾರಾಕಾರ ಮಳೆ ಹಿನ್ನೆಲೆ ‌; ಮೂಡಿಗೆರೆ ತಾಲೂಕಿನಾದ್ಯಂತ ಶಾಲೆಗಳಿಗೆ ಇಂದು ರಜೆ

0
224

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೂಡಿಗೆರೆ ತಾಲೂಕಿನಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಂಗನವಾಡಿಯಿಂದ 10ನೇ ತರಗತಿವರೆಗೆ ಇಂದು ರಜೆ ನೀಡಲಾಗಿದೆ.

ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ಎಂದು ತಹಶೀಲ್ದಾರ್ ನಾಗರಾಜ್ ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here