ನಾಗರಿಕ ಬಂದೂಕು ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

0
1203

ಶಿವಮೊಗ್ಗ: ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ, ಶಿಕಾರಿಪುರ ಮತ್ತು ಹೊಸನಗರ ತಾಲೂಕು ಕೇಂದ್ರಗಳಲ್ಲಿ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಆಸಕ್ತ ಸಾರ್ವಜನಿಕರು ದಿನಾಂಕ 10-04-2022 ರ ಒಳಗಾಗಿ ತಮ್ಮ ಹೆಸರು ಪೂರ್ಣ ವಿಳಾಸ, ವಯಸ್ಸು, ಮೊಬೈಲ್ ನಂಬರ್ ಹಾಗೂ ಇತ್ತೀಚಿನ ಭಾವಚಿತ್ರದ ವಿವರದೊಂದಿಗೆ ತಮ್ಮ ಸಮೀಪದ ಪೊಲೀಸ್ ಠಾಣೆಗಳಲ್ಲಿ ಅಥವಾ ಇಮೇಲ್ ವಿಳಾಸ [email protected] ಮುಖಾಂತರ ಅರ್ಜಿ ಸಲ್ಲಿಸಲು ಕೋರಿದೆ.

ಜಾಹಿರಾತು

LEAVE A REPLY

Please enter your comment!
Please enter your name here