ನಿವೃತ್ತ ತೋಟಗಾರಿಕಾ ಸಹಾಯಕ ನಿರ್ದೇಶಕ ಹೆಚ್.ಜಿ.ರಾಜಾರಾವ್ ನಿಧನ

0
344

ಹೊಸನಗರ: ನಿವೃತ್ತ ತೋಟಗಾರಿಕಾ ಸಹಾಯಕ ನಿರ್ದೇಶಕ ಹೆಚ್.ಜಿ.ರಾಜಾರಾವ್ (85) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮಧ್ಯಾಹ್ನ ನಿಧನರಾದರು.

ಮೃತರು ಪತ್ನಿ, ಪತ್ರಕರ್ತ ಹೆಚ್.ಆರ್.ಶ್ರೀಕಂಠ ಸೇರಿದಂತೆ ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಸಂತಾಪ:

ಇವರ ನಿಧನಕ್ಕೆ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಾ|| ರಾಮಚಂದ್ರರಾವ್, ಶ್ರೀಧರ ಉಡುಪ, ದತ್ತಾತ್ರೇಯ ಉಡುಪ ಹಾಗೂ ಬ್ರಾಹ್ಮಣ ಸಮಾಜದ ಸದಸ್ಯರು ಮೃತರ ಸ್ವರ್ಗಕ್ಕೆ ತೆರಳಿ ಸಂತಾಪ ಸೂಚಿಸಿ ಅವರ ಆತ್ಮಕ್ಕೆ ಶಾಂತಿ ಕೋರಿ ಕುಟುಂಬ ವರ್ಗದವರಿಗೆ ಇವರ ನಿಧನದ ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ

ಜಾಹಿರಾತು

LEAVE A REPLY

Please enter your comment!
Please enter your name here