23.2 C
Shimoga
Sunday, November 27, 2022

ನ.19 ರಂದು ರಿಪ್ಪನ್‌ಪೇಟೆ ಭಾಗದ ಈ ಗ್ರಾಪಂ ವ್ಯಾಪ್ತಿಗಳಲ್ಲಿ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ನ. 19 ರಂದು ಬೆಳಿಗ್ಗೆ 9:30 ರಿಂದ
ಸಂಜೆ 6:00 ಗಂಟೆವರೆಗೆ ರಿಪ್ಪನ್‌ಪೇಟೆಯ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ (ಗರ್ತಿಕೆರೆ), ಬೆಳ್ಳೂರು, ಅರಸಾಳು, ಕೋಡೂರು, ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ, ಆದ್ದರಿಂದ ಗ್ರಾಹಕರು ಸಹಕರಿಸುವಂತೆ ರಿಪ್ಪನ್‌ಪೇಟೆ ಮೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!