23.2 C
Shimoga
Sunday, November 27, 2022

ನ.6 ರಂದು ರಿಪ್ಪನ್‌ಪೇಟೆಯ ಈ ವಾರ್ಡ್‌ಗಳಿಗೆ ಕರೆಂಟ್ ಇರಲ್ಲ

ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ನ. 6 ರ ಬೆಳಿಗ್ಗೆ 9:30 ರಿಂದ ಸಂಜೆ 6:00 ಗಂಟೆವರೆಗೆ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿನಾಯಕನಗರ ಮತ್ತು ಕೆರೆಹಳ್ಳಿ ವಾರ್ಡ್‌ಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಗ್ರಾಹಕರು ಸಹರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!