ಪಾಲಿಷ್ ಮಾಡಿಕೊಡುವುದಾಗಿ ನಂಬಿಸಿ 40 ಗ್ರಾಂ ತೂಕದ ಮಾಂಗಲ್ಯ ಸರ ಎಗರಿಸಿದ ಕಳ್ಳರು !

0
636

ಸಾಗರ: ತಾಲ್ಲೂಕಿನ ಕೋಟೆಕೊಪ್ಪ ಗ್ರಾಮದಲ್ಲಿ ಮಂಗಳವಾರ ಆಭರಣ ಪಾಲಿಷ್ ಮಾಡಿಕೊಡುವುದಾಗಿ ನಂಬಿಸಿ 40 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಎಗರಿಸಿ ಪರಾರಿಯಾದ ಘಟನೆ ನಡೆದಿದೆ.

ಗ್ರಾಮದ ಸರೋಜಮ್ಮ ಎಂಬುವವರ ಮನೆಗೆ ಹೋದ ಈ ಯುವಕರು ಮೊದಲು ಬೆಳ್ಳಿಯ ಗೆಜ್ಜೆಯನ್ನು ಪಾಲಿಷ್ ಮಾಡಿಕೊಟ್ಟಿದ್ದಾರೆ. ನಂತರ ಮಾಂಗಲ್ಯ ಸರವನ್ನು ಪಾಲಿಷ್ ಮಾಡುವುದಾಗಿ ಹೇಳಿ ಸರೋಜಮ್ಮ ಅವರಿಂದ ಸರವನ್ನು ಪಡೆದು ಅಲ್ಲಿಂದ ಪರಾರಿಯಾಗಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here