ಪಿಯು ರಿಸಲ್ಟ್ ; ರಿಪ್ಪನ್‌ಪೇಟೆ ಕಾಲೇಜಿಗೆ ಶೇ. 75.37% ಫಲಿತಾಂಶ

0
279

ರಿಪ್ಪನ್‌ಪೇಟೆ: ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ. 75.37% ರಷ್ಟು ಫಲಿತಾಂಶ ಬಂದಿದೆ ಎಂದು ಕಾಲೇಜು ಪ್ರಾಚಾರ್ಯ ಎ.ಮಂಜುನಾಥ ತಿಳಿಸಿದರು.

298 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 202 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. 15 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 123 ಪ್ರಥಮ ಶ್ರೇಣಿಯಲ್ಲಿ, 46 ದ್ವಿತೀಯ ದರ್ಜೆಯಲ್ಲಿ ಹಾಗೂ 18 ವಿದ್ಯಾರ್ಥಿಗಳು ತೃತೀಯ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾರೆ.

ಕಲಾ ವಿಭಾಗದಲ್ಲಿ ಶೇಕಡಾ 75.45% ಮತ್ತು ವಾಣಿಜ್ಯ ವಿಭಾಗದಲ್ಲಿ ಶೇಕಡಾ 80.21% ಹಾಗೂ ಶೇಕಡಾ 68.65% ರಷ್ಟು ಫಲಿತಾಂಶ ಬಂದಿದ್ದು ಸಿಡಿಸಿ ಅಧ್ಯಕ್ಷ ಶಾಸಕ ಹರತಾಳು ಹಾಲಪ್ಪ, ಉಪಾಧ್ಯಕ್ಷರು ಮತ್ತು ಪ್ರಾಚಾರ್ಯರು ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here