ಪುನೀತ್’ರಿಂದ ಪ್ರೇರೇಪಣೆ: ದೇಹದಾನಕ್ಕೆ ಮುಂದಾದ ಕಾಫಿನಾಡ ದಂಪತಿ !

0
1607

ಚಿಕ್ಕಮಗಳೂರು: ಸತ್ತ ಮೇಲೆ ಈ ದೇಹವನ್ನ ಮಣ್ಣು ಸೇರುತ್ತೆ ಅದರ ಬದಲು ಪುನೀತ್ ಸರ್ ಅವರಂತೆ ದಾನ ಮಾಡಿದರೆ ಈ ನಮ್ಮ ದೇಹದ ಅಂಗಾಂಗಳಿಂದ ಮತ್ತೊಬ್ಬರ ಬದುಕು ಬೆಳಕಾಗುತ್ತೆ ಎಂದು ತಾಲೂಕಿನ ಅರೆನೂರು ಗ್ರಾಮದ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿ ದಂಪತಿಗಳು ತಮ್ಮ ದೇಹವನ್ನೇ ದಾನ ಮಾಡಲು ಮುಂದಾಗಿದ್ದಾರೆ.

ನಮ್ಮ ಈ ನಡೆಗೆ ಪುನೀತ್ ರಾಜ್‍ಕುಮಾರ್ ಅವರ ಪ್ರೇರೇಪಣೆಯೇ ಕಾರಣ ತಮ್ಮ ನಿರ್ಧಾರದ ಕುರಿತು ಮಾಹಿತಿ ನೀಡಿದ್ದಾರೆ.

ತಾಲೂಕಿನ ಅರೆನೂರು ಗ್ರಾಮದ ಸುಪ್ರಿತ್ ಹಾಗೂ ಲಕ್ಷ್ಮೀ ದಂಪತಿ ತಮ್ಮ ದೇಹವನ್ನ ಉಡುಪಿಯ ಕೆ.ವೈ.ಸಿ. ಆಸ್ಪತ್ರೆಗೆ ನೀಡಲು ಮುಂದಾಗಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here