ಪ್ರತಿಷ್ಟಾವರ್ಧಂತ್ಯುತ್ಸವ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪನವರಿಗೆ ಆಹ್ವಾನ

0
233

ರಿಪ್ಪನ್‌ಪೇಟೆ: ಇದೇ ಏಪ್ರಿಲ್ 23 ಮತ್ತು 24 ರಂದು ಆಯೋಜಿಸಲಾಗಿರುವ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದ ಐದನೇ ವರ್ಷದ ಶ್ರೀ ಸಿದ್ದಿವಿನಾಯಕ ಸ್ವಾಮಿ ಮತ್ತು ಜಗನ್ಮಾತೆ ಅನ್ನಪೂರ್ಣೇಶ್ವರಿ ಅಮ್ಮನವರ ಪ್ರತಿಷ್ಟಾವರ್ಧಂತ್ಯುತ್ಸವ ಕಾರ್ಯಕ್ರಮಕ್ಕೆ ದೇವಸ್ಥಾನ ಸೇವಾ ಸಮತಿಯವರು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪನವರನ್ನು ಭೇಟಿ ಮಾಡಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಎನ್.ಸತೀಶ್, ದೇವಸ್ಥಾನ ಧರ್ಮದರ್ಶಿ ಸಮಿತಿಯ ಅಧ್ಯಕ್ಷ ಗಣೇಶ್ ಕಾಮತ್, ಬಿಜೆಪಿ ಮುಖಂಡ ಅರ್.ಟಿ.ಗೋಪಾಲ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ, ಸುಧೀರ್, ಎಂ.ಸುರೇಶ್‌ಸಿಂಗ್ ಇನ್ನಿತರರು ಇದ್ದರು.

ಜಾಹಿರಾತು

LEAVE A REPLY

Please enter your comment!
Please enter your name here