23.2 C
Shimoga
Sunday, November 27, 2022

ಬೀದಿ ನಾಯಿಗಳಿಂದ ತಪ್ಪಿಸಿಕೊಂಡು ಓಡಿ ಕೆರೆಗೆ ಬಿದ್ದು ಜೀವ ಉಳಿಸಿಕೊಂಡ ಜಿಂಕೆ !

ರಿಪ್ಪನ್‌ಪೇಟೆ : ಬೀದಿ ನಾಯಿಗಳಿಂದ ತಪ್ಪಿಸಿಕೊಂಡು ಜಿಂಕೆಯೊಂದು ತನ್ನ ಜೀವ ಉಳಿಸಿಕೊಂಡ ಘಟನೆ ನಡೆದಿದೆ.

ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೀದಿನಾಯಿಗಳಿಂದ ತಪ್ಪಿಸಿಕೊಂಡು ಓಡಿ ಬಡಪಾಯಿ ಜಿಂಕೆ ಜೀವ ಉಳಿಸಿಕೊಂಡಿದೆ.

ಅಂದ ಹಾಗೇ ಬೀದಿನಾಯಿಗಳಿಂದ ತಪ್ಪಿಸಿಕೊಂಡು ಕೆರೆಗೆ ಬಿದ್ದ ಜಿಂಕೆ ಪ್ರಾಣ ಉಳಿಸಿಕೊಳ್ಳಲು ಪರದಾಟ ನಡೆಸಿದ್ದು, ಜಿಂಕೆ ತನ್ನ ಜೀವ ಉಳಿಸಿಕೊಳ್ಳಲು ಪರದಾಡುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಜೊತೆಗೆ ತನ್ನ ಜೀವ ಉಳಿಸಿಕೊಂಡು ಜಿಂಕೆ ಕಾಡಿನತ್ತ ಓಡಿದೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!