Home Kalasa ಬ್ಯಾರಿಕೇಡ್’ಗೆ ಬೀಗ ಹಾಕಿದ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿ ; ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ
ಕಳಸ : ಕಳಸ ಪೊಲೀಸ್ ಠಾಣೆ ವ್ಯಾಪ್ತಿಯ ಹೊರನಾಡು ಕವನಹಳ್ಳ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಪೊಲೀಸರು ಬ್ಯಾರಿಕೇಡ್ ಗೆ ಬೀಗ ಹಾಕಿ ಅಡ್ಡಿಪಡಿಸುತ್ತಿದ್ದಾರೆ.
ಸಾರ್ವಜನಿಕ ವಾಹನಗಳು ಸಂಚಾರ ಮಾಡಬಹುದು ಎಂದು ತಿಳಿಸಿದ್ದರೂ ಕಳಸ ಪಿಎಸ್ಐ ಹೊರನಾಡಿನ ಬಿಜೆಪಿ ಮುಖಂಡನ ಅಣತಿಯಂತೆ ರಸ್ತೆಗೆ ಬೀಗ ಹಾಕಿ ಸಂಚಾರಕ್ಕೆ ಅಡ್ಡಿಪಡಿಸುವ ಮೂಲಕ ತೊಂದರೆ ನೀಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
Related