ಭಾರೀ ಮಳೆ ಹಿನ್ನೆಲೆ : ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ

0
554

ಶಿವಮೊಗ್ಗ: ಭಾರೀ ಮಳೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿಗಳು ಶಿವಮೊಗ್ಗ ರವರ ಆದೇಶದಂತೆ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕುಗಳಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಈ 03 ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜು. 06 ಬುಧವಾರ ರಜೆ ಘೋಷಿಸಲಾಗಿದೆ ಎಂದು ಶಿವಮೊಗ್ಗ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here