ಮೇಲಿನಸಂಪಳ್ಳಿಯ ಸರಸ್ವತಮ್ಮ ಇನ್ನಿಲ್ಲ!

0
442

ಹೊಸನಗರ: ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಮೇಲಿನಸಂಪಳ್ಳಿಯ ದಿ. ಗೋವಿಂದ ಪೂಜಾರಿಯವರ ಧರ್ಮಪತ್ನಿ ಸರಸ್ವತಮ್ಮ (82) ಇಂದು ಸಂಜೆ ವಿಧಿವಶರಾಗಿದ್ದಾರೆ.

ಕೆಲಕಾಲದಿಂದ ಅಸ್ವಸ್ಥರಾಗಿದ್ದ ಇವರು ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆಗೆ ಸ್ಪಂದಿಸದೆ ವಿಧಿವಶರಾಗಿದ್ದಾರೆ.

ಮೃತರು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದು, ಇವರ ಅಂತ್ಯಕ್ರಿಯೆ ಶುಕ್ರವಾರ ಬೆಳಗ್ಗೆ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಜಾಹಿರಾತು

LEAVE A REPLY

Please enter your comment!
Please enter your name here