ಯೂತ್ ಕಾಂಗ್ರೆಸ್‌ನಿಂದ ಸಚಿವೆ ಶೋಭಾ ಕರಂದ್ಲಾಜೆಗೆ ಕಪ್ಪುಬಟ್ಟೆ ಪ್ರದರ್ಶನ !

0
304

ತರೀಕೆರೆ: ಆಕ್ಸಿಜನ್ ಪ್ಲಾಂಟ್ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಮುಖ್ಯರಸ್ತೆಯಲ್ಲಿ ಕಪ್ಪುಬಟ್ಟೆ ಪ್ರದರ್ಶನ ಮಾಡಿ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.

ಕೇಂದ್ರ ಸರ್ಕಾರದ ಕೃಷಿ ಮಸೂದೆ, ಬೆಲೆ ಏರಿಕೆಯನ್ನು ಖಂಡಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತ ಕಪ್ಪುಬಟ್ಟೆ ಪ್ರದರ್ಶಿಸಿ ಸಚಿವೆಯ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಜಾಹಿರಾತು

LEAVE A REPLY

Please enter your comment!
Please enter your name here