ರಸ್ತೆ ಮಧ್ಯದಲ್ಲಿಯೇ 2 ಗುಂಪುಗಳ ನಡುವೆ ಮಾರಾಮಾರಿ: ಸೌಟು, ಬಾಂಡ್ಲಿ, ಕುರ್ಚಿಯಿಂದ ಪರಸ್ಪರ ಬಡಿದಾಟ !

0
6762

ಚಿಕ್ಕಮಗಳೂರು: ನಗರದ ಹೃದಯ ಭಾಗದ ಐ.ಜಿ ರಸ್ತೆಯಲ್ಲಿ 2 ಗುಂಪುಗಳ ನಡುವೆ ಗುರುವಾರ ರಾತ್ರಿ ಮಾರಾಮಾರಿ ನಡೆದಿದೆ.

ಸೌಟು, ಬಾಂಡ್ಲಿ, ಕುರ್ಚಿಯಿಂದ ಪರಸ್ಪರ ಹೊಡೆದಾಡಿಕೊಂಡ ಪುಂಡರು ಪೊಲೀಸರ ಭಯವಿಲ್ಲದೇ ರೌಡಿಗಳಂತೆ ಓಡಾಡಿ ದಾಂಧಲೆ ನಡೆಸಿದ್ದಾರೆ.

ರಸ್ತೆ ಮಧ್ಯೆದಲ್ಲಿ ಪುಂಡರ ಬಡಿದಾಟ ನೋಡಿ ಜನರು ಕಂಗಾಲಾಗಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here