ರಿಪ್ಪನ್‌ಪೇಟೆಯಲ್ಲಿ ಸಡಗರ ಸಂಭ್ರಮದಿಂದ ರಂಜಾನ್ ಆಚರಣೆ

0
474

ರಿಪ್ಪನ್‌ಪೇಟೆ : ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಮುಸ್ಲಿಂ ಬಾಂಧವರು ಗಳು ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು.

ಕಳೆದ ಒಂದು ತಿಂಗಳಿನಿಂದ ಉಪವಾಸ ಹಾಗೂ ಧಾರ್ಮಿಕ ಆಚರಣೆಗಳ ವಿಧಿವಿಧಾನಗಳನ್ನು ಪಾಲಿಸಿದ ಅವರುಗಳು ಸೋಮವಾರ ಚಂದ್ರನ ದರ್ಶನ ಆದ ಹಿನ್ನೆಲೆಯಲ್ಲಿ ಇಂದು ಸಡಗರ ಹಾಗೂ ಸಂಭ್ರಮದಿಂದ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರಾದಿಯಾಗಿ ಭಕ್ತಿಪೂರ್ವಕವಾಗಿ ಈದ್ಗಾ ಮೈದಾನದಲ್ಲಿ ನಮಾಜ್ ಮಾಡಿ ಪರಸ್ಪರ ಶುಭಕೋರಿ ರಂಜಾನ್ ಹಬ್ಬವನ್ನು ಆಚರಣೆ ಮಾಡಿದರು.

ಜಾಹಿರಾತು

LEAVE A REPLY

Please enter your comment!
Please enter your name here