23.2 C
Shimoga
Sunday, November 27, 2022

ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಸಾವು ಮೇಲ್ನೋಟಕ್ಕೆ ಕೊಲೆಯಂತಿದೆ ; ಬಿ.ಎಸ್.ವೈ

ಶಿವಮೊಗ್ಗ: ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರಶೇಖರ್ ಸಾವು ಮೇಲ್ನೋಟಕ್ಕೆ ಕೊಲೆಯಂತಿದೆ. ಇದರ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ಮಾಡಿಸುತ್ತೇವೆ. ಮೇಲ್ನೋಟಕ್ಕೆ ಕೊಲೆ ಎಂದು ಕಾಣಿಸುತ್ತಿದೆ. ತನಿಖೆಯಿಂದ ಸತ್ಯ ಗೊತ್ತಾಗಲಿದೆ ಎಂದರು.

ಈ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ಮಾಡಿ, ಶೀಘ್ರ ತನಿಖೆ ನಡೆಸುವಂತೆ ಮಾಡಸಲಿದ್ದೇವೆ ಎಂದು ತಿಳಿಸಿದರು.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!