ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ಶಾಲೆಗೆ ಸ್ವಾಗತ

0
619

ಹೊಸನಗರ: ಕರ್ನಾಟಕ ಸರ್ಕಾರದ ಆದೇಶದ ಆನ್ವಯ 6ರಿಂದ 8ನೇ ತರಗತಿಯ ಶಾಲೆಗಳು ಪ್ರಾರಂಭವಾಗಿದ್ದು ಮಾವಿನಕೊಪ್ಪ ಪ್ರಾಥಮಿಕ ಪಾಠ ಶಾಲೆಯಲ್ಲಿ 6 ಮತ್ತು 7ನೇ ತರಗತಿಯ ಮಕ್ಕಳಿಗೆ ಮಾಸ್ಕ್ ನೀಡಿ ಕೈಗಳಿಗೆ ಸ್ಯಾನಿಟೈಸರ್ ಹಚ್ಚಿ ಸ್ವೀಟ್ ನೀಡಿ ಬಂದ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಅದ್ಧೂರಿಯಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ರಾಘವೇಂದ್ರ, ಎಸ್‌ಡಿಎಂಸಿ ಉಪಾಧ್ಯಕ್ಷೆ ಸವಿತಾ, ಸದಸ್ಯರಾದ ಇಬ್ರಾಹಿಂ, ಮುಖ್ಯ ಶಿಕ್ಷಕರಾದ ಆರ್.ಕುಬೇರಪ್ಪ, ಸಹ ಶಿಕ್ಷಕರಾದ ಬಿ.ಹೆಚ್.ರಾಜು, ಸುರೇಶ್ ಆರ್, ವೇದಾಬಾಯಿ, ಮಂಜಪ್ಪ ಎ.ಕೆ ಇನ್ನೂ ಮುಂತಾದವರು ಉಪಸ್ಥಿತರಿದ್ದು ಇಂದು ಸುಮಾರು 30 ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ್ದರು.

ವರದಿ: ಹೆಚ್.ಎಸ್.ನಾಗರಾಜ್
ಜಾಹಿರಾತು

LEAVE A REPLY

Please enter your comment!
Please enter your name here