ವೈಯಕ್ತಿಕ ದ್ವೇಷ ; ಶಿವಮೊಗ್ಗದ ಚೋರ್ ಬಜಾರ್’ನಲ್ಲಿ ವ್ಯಾಪಾರಿಗೆ ಚಾಕು ಇರಿತ !!

0
1713

ಶಿವಮೊಗ್ಗ: ನಗರದ ಗಾಂಧಿಬಜಾರ್ ನ ಚೋರ್ ಬಜಾರ್ ನಲ್ಲಿ ವೈಯಕ್ತಿಕ ದ್ವೇಷದ ಹಿನ್ನೆಲೆ‌ ವ್ಯಾಪಾರಿಯೊಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ.

ಇಂದು ಸಂಜೆ 7ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಸೆಂದಿಲ್ ಕುಮಾರ್ (40) ಗಾಯಗೊಂಡಿದ್ದು ಈತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಸಂತೋಷ್ ಎಂಬಾತ ಈ ಕೃತ್ಯವಸೆಗಿರುವ ಅನುಮಾನ ವ್ಯಕ್ತವಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here