ಶಿವಮೊಗ್ಗ ಜಿಲ್ಲಾದ್ಯಂತ ಇಂದು ಫೇಸ್ ಮಾಸ್ಕ್ ಧರಿಸದವರಿಗೆ ವಿಧಿಸಲಾದ ಒಟ್ಟು ದಂಡ ಎಷ್ಟು ಗೊತ್ತಾ?

0
715

ಶಿವಮೊಗ್ಗ: ಜಿಲ್ಲೆಯಾದ್ಯಂತ ಫೇಸ್ ಮಾಸ್ಕ್ ಧರಿಸದೆ ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಪೊಲೀಸ್ ಇಲಾಖೆಯಿಂದ ಇಂದು ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 517 ಪ್ರಕರಣಗಳನ್ನು ದಾಖಲಿಸಿ 80,800 ರೂ. ದಂಡ ವಿಧಿಸಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here