ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ

0
127

ಹೊಸನಗರ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಐದೃಷ್ಟಿ ಕಣ‍್ಣಿನ ಆಸ್ಪತ್ರೆ ಶಿವಮೊಗ್ಗ ಸಹಯೋಗದೊಂದಿಗೆ ಕಚ್ಚಿಗೆಬೈಲು ಗ್ರಾಮದ ಶ್ರೀವೀರಾಂಜನೇಯ ದೇವಸ್ಥಾನದ ಆವರಣದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಿ 135 ಜನರಿಗೆ ಕಣ್ಣಿನ ಪರೀಕ್ಷೆಯನ್ನು ನಡೆಸಿ 6 ಜನರಿಗೆ ಶಸ್ತ್ರಚಿಕಿತ್ಸೆಯನ್ನು 16 ಜನರಿಗೆ ಕನ್ನಡಕದ ವ್ಯವಸ್ಥೆಯನ್ನು ಮಾಡಿಸಲಾಯಿತು.

ಸಭೆಯಲ್ಲಿ ಐದೃಷ್ಟಿ ಕಣ‍್ಣಿನ ಆಸ್ಪತ್ರೆಯ ಮ್ಯಾನೇಜರ್‌ ಮುರುಳಿ ಹಾಗೂ ಒಕ್ಕೂಟದ ಅಧ್ಯಕ್ಷರಾದ ಬಸವರಾಜ್‌ ವಲಯದ ಮೇಲ್ವಿಚಾರಕರಾದ ಸಚಿನ್‌ ಕುಮಾರ್‌ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಚೇತನಾ ಹಾಗೂ ಮುಂತಾದವರು ಕಾರ್ಯಕ್ರಮದಲ್ಲಿಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here