ಶ್ರೀ ರಾಮ ಸೇನೆ ಸಂಘಟನೆ ಶಿವಮೊಗ್ಗ ಜಿಲ್ಲಾ ಸಂಘಟನೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿಯಾಗಿ ಪ್ರಶಾಂತ್ ಬಂಗೇರ ನೇಮಕ

0
241

ಶಿವಮೊಗ್ಗ: ಶ್ರೀ ರಾಮ ಸೇನೆ ಸಂಘಟನೆ ಶಿವಮೊಗ್ಗ ಜಿಲ್ಲಾ ಸಂಘಟನೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿಯಾಗಿ ಪ್ರಶಾಂತ್ ಬಂಗೇರ ಇವರನ್ನು ನೇಮಿಸಲಾಗಿದೆ.

ಶ್ರೀ ರಾಮ ಸೇನಾ ರಾಷ್ಟ್ರಿಯ ಅಧ್ಯಕ್ಷರಾದ ಪ್ರಮೋದ್ ಮುತಾಲೀಕ್ ಸೂಚನೆಯಂತೆ, ಶ್ರೀ ರಾಮ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ಇವರು ಅಧಿಕೃತವಾಗಿ ಪ್ರಶಾಂತ್ ಬಂಗೇರರವರಿಗೆ ಶಿವಮೊಗ್ಗ ಜಿಲ್ಲಾ ಜವಾಬ್ದಾರಿಯನ್ನು ಘೋಷಣೆ ಮಾಡಿರುತ್ತಾರೆ.

ಜಾಹಿರಾತು

LEAVE A REPLY

Please enter your comment!
Please enter your name here