ಸಮಯ ಪ್ರಜ್ಞೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ

0
721

ತೀರ್ಥಹಳ್ಳಿ : ಸಚಿವರು ಇಂದು ಬೆಂಗಳೂರಿನಿಂದ ತೀರ್ಥಹಳ್ಳಿಗೆ ಬರುತ್ತಿರುವಾಗ ಮಾರ್ಗ ಮಧ್ಯದ ಬಿ.ಆರ್.ಪಿ.ಯಲ್ಲಿ ಮುತ್ತಿನಕೊಪ್ಪದ ದಂಪತಿಗಳು ಮಗುವಿನೊಂದಿಗೆ ಬೈಕ್ ನಲ್ಲಿ ತೆರಳುವಾಗ ಹಸುವಿಗೆ ಬೈಕ್ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಮಗುವಿಗೆ ಗಾಯವಾಗಿತ್ತು ಆ ಸಂದರ್ಭದಲ್ಲಿ ಅ ಮಾರ್ಗದಲ್ಲಿ ಅಲ್ಲಿಗೆ ಬಂದ ಸಚಿವರು ತಮ್ಮ ಬೆಂಗಾವಲು ವಾಹನದಲ್ಲಿ ಬಿ.ಆರ್.ಪಿಯ ಖಾಸಗಿ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಸಮಯ ಪ್ರಜ್ಞೆ ಮೆರೆದಿದ್ದಾರೆ.

ವರದಿ: ಶ್ರೀಕಾಂತ್ ವಿ ನಾಯಕ್
ಜಾಹಿರಾತು

LEAVE A REPLY

Please enter your comment!
Please enter your name here