ಸಾಗರ ಎಪಿಎಂಸಿಗೆ ಹೊಸನಗರ ಸೇರ್ಪಡೆ ; ತೀವ್ರ ವಿರೋಧ

0
431

ರಿಪ್ಪನ್‌ಪೇಟೆ: ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರವನ್ನು ಸಾಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯೊಂದಿಗೆ ಸಂಯೋಜಿಸಿರುವ ಸರ್ಕಾರದ ಕ್ರಮವನ್ನು ಹೊಸನಗರ ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ ತೀವ್ರವಾಗಿ ವಿರೋಧಿಸಿದ್ದಾರೆ.

ಜಿಲ್ಲೆಯ ಸೊರಬ ಮತ್ತು ತೀರ್ಥಹಳ್ಳಿ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ವಿಭಜನೆ ಮಾಡದೆ ಏಕಾಏಕಿ ಹೊಸನಗರ ಮಾರುಕಟ್ಟೆಯನ್ನು ಸಾಗರ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಂಯೋಜಿಸಿರುವ ಕ್ರಮವನ್ನು ಖಂಡಿಸಿ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸುವುದಾಗಿ ಮಾಧ್ಯಮದವರಿಗೆ ವಿವರಿಸಿ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಜಾಹಿರಾತು

LEAVE A REPLY

Please enter your comment!
Please enter your name here